ಕರ್ನಾಟಕ

karnataka

ETV Bharat / state

ಮಂಡ್ಯ: ಚಿರತೆ ದಾಳಿಗೆ ಕರು ಬಲಿ.. - ಚಿರತೆ ದಾಳಿಗೆ ಕರು ಬಲಿ

ಚಿರತೆ ದಾಳಿ ಮಾಡಿ ಕರುವನ್ನು ತಿಂದು ಹಾಕಿರುವ ಘಟನೆ ಮಂಡ್ಯ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ನಡೆದಿದೆ.

Mandya:  Leopard Attack
ಮಂಡ್ಯ: ಚಿರತೆ ದಾಳಿಗೆ ಕರು ಬಲಿ

By

Published : Mar 10, 2020, 11:17 AM IST

ಮಂಡ್ಯ:ಚಿರತೆ ದಾಳಿ ಮಾಡಿ ಕರುವನ್ನು ತಿಂದು ಹಾಕಿರುವ ಘಟನೆ ಮಂಡ್ಯ ತಾಲ್ಲೂಕಿನ ಬಂಕಾಪುರ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಚಿರತೆ ದಾಳಿಗೆ ಕರು ಬಲಿ


ಗ್ರಾಮದ ಕುಮಾರ್ ಎಂಬುವವರ ಮನೆಯ ಕೊಟ್ಟಿಗೆಗೆ ದಾಳಿ ಮಾಡಿದ ಚಿರತೆ ಕಟ್ಟಿ ಹಾಕಿದ್ದ ಕರುವನ್ನು ತಿಂದಿದೆ. ರಾತ್ರಿ ಗ್ರಾಮದಲ್ಲೇ ಸಂಚಾರ ಮಾಡಿರುವ ಚಿರತೆ, ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ.

ಕೆಲವು ದಿನಗಳಿಂದ ಚಿರತೆ ಗ್ರಾಮದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದನ್ನ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ABOUT THE AUTHOR

...view details