ಮಂಡ್ಯ: ಮನೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮದ್ದೂರು ಪಟ್ಟಣದ ಮಹಿಳೆಯೊಬ್ಬರ ಕೈ-ಕಾಲು ಕಟ್ಟಿ ಅತ್ಯಾಚಾರ ಎಸಗಿದ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
ಮಂಡ್ಯ: ಮನೆಯಲ್ಲಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆ! - mandya news
ಮನೆಯಲ್ಲಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮದ್ದೂರು ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated : Feb 3, 2021, 12:33 PM IST