ಮಂಡ್ಯ :ಜನವರಿ 4-5ರಂದು ಆದಿಚುಂಚನಗಿರಿಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವ ಉದ್ಘಾಟನೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಆಹ್ವಾನಿಸಿದರು.
ಇಂದು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಯುವ ಜನೋತ್ಸವ ಉದ್ಘಾಟನೆಗೆ ಆಹ್ವಾನಿಸಿದರು.