ಮಂಡ್ಯ :ಜಿಲ್ಲೆಯಲ್ಲಿ ಇಷ್ಟು ದಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣ ವರದಿಯಾಗುತ್ತಿದ್ದವು. ಆದರೆ, ಈಗ ಒಂದೇ ಕಾರ್ಖಾನೆಯ ಸುಮಾರು 100ಕ್ಕೂ ಹೆಚ್ಚು ನೌಕರರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಎವೆರೆಡಿ ಸೆಲ್ ಕಾರ್ಖಾನೆಯ ಸುಮಾರು 100ಕ್ಕೂ ಹೆಚ್ಚು ನೌಕರರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ