ಮಂಡ್ಯ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೇಮಂತ್ (25) ಕೊಲೆಯಾದ ವ್ಯಕ್ತಿ. ಈತನ ಕೊಲೆಗೆ ಹಳೇ ವೈಷಮ್ಯವೇ ಕಾರಣ ಎಂದು ತಿಳಿದು ಬಂದಿದೆ.

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬಳಿಕ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳ ತಂಡ ಸ್ಥಳದಿಂದ ಕಾಲ್ಕಿತ್ತಿದೆ.
ಓದಿ : ಉಡುಪಿ: ಆಟೋ ಚಾಲಕ ಆತ್ಮಹತ್ಯೆಗೆ ಶರಣು
ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದುವರೆಸಿದ್ದಾರೆ.