ಮಂಡ್ಯ: ಸಿಎಂ ಬಿಎಸ್ ವೈ ತವರು ಬೂಕನಕೆರೆಯಲ್ಲಿ ಅಧಿಕಾರಿಗಳ ಶ‍್ರಮದಾನ ನಡೆಯಿತು. ಜಿಲ್ಲಾ ಪಂಚಾಯಿತಿ ಸಿಇಓ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು ಶ‍್ರಮದಾನ ಮಾಡಿ ಕಳೆಗಳನ್ನು ಕಿತ್ತರು, ಜೊತೆಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಕೈ ಜೋಡಿಸುವ ಮೂಲಕ ಶ್ರಮದಾನ ಮಾಡಿದರು.
ಅಧಿಕಾರಿಗಳ ಜೊತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಶ‍್ರಮದಾನದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಚತೆ ಗೊಳಿಸಿ ಮೆಚ್ಚುಗೆ ಗಳಿಸಿದರು. ಜೊತೆಗೆ ವಿದ್ಯಾರ್ಥಿಗಳ ಶ‍್ರಮದಾನಕ್ಕೆ ಅಧಿಕಾರಿಗಳು ಮೆಚ್ಚುಗೆ ಗಳಿಸಿದರು.