ಕರ್ನಾಟಕ

karnataka

ETV Bharat / state

ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ: ಆತಂಕದಲ್ಲಿ ಜನರು

ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

By

Published : Apr 24, 2020, 8:23 PM IST

one more Corona case
ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಸೋಂಕು ಪತ್ತೆ; ಆತಂಕದಲ್ಲಿ ಜನರು

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಸಕ್ಕರೆ ನಾಡಿಯಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಮಳವಳ್ಳಿ ಪಟ್ಟಣದ 60 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, P-179 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರಿಂದ ಸೋಂಕು ಬಂದಿದೆ ಎನ್ನಲಾಗಿದೆ.

ಸದ್ಯ ಜಿಲ್ಲೆ ಹಳದಿ ವಲಯದಲ್ಲಿದೆ. ತಬ್ಲಿಘಿ ಸಂಪರ್ಕದಿಂದ ಮಳವಳ್ಳಿಯ 14 ಜನರಿಗೆ ಸೋಂಕು ತಗುಲಿದೆ. ನಂಜನಗೂಡು‌ ಜುಬಿಲಂಟ್​ನಿಂದ ಮಂಡ್ಯದ ಓರ್ವನಿಗೆ ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿನಿಂದ ಮಳವಳ್ಳಿ ಭಾಗದಲ್ಲಿ ಆತಂಕ ಶುರುವಾಗಿದೆ.

ABOUT THE AUTHOR

...view details