ಮಂಡ್ಯ: ಜೂಜು ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿ 11 ಮಂದಿಯನ್ನು ಬಂಧಿಸಿರುವ ಘಟನೆ ಮದ್ದೂರು ತಾಲೂಕಿನ ಮಹರ್ನವಮಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಮಂಡ್ಯ ಜೂಜು ಅಡ್ಡೆ ಮೇಲೆ ದಾಳಿ: 11 ಮಂದಿ ಬಂಧನ - ಮಂಡ್ಯ ಅಪರಾಧ ಸುದ್ದಿ
ಮದ್ದೂರು ತಾಲೂಕಿನ ಮಹರ್ನವಮಿದೊಡ್ಡಿ ಗ್ರಾಮದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 11 ಮಂದಿಯನ್ನು ಬಂಧಿಸಿ, 22,350 ರೂ.ನ್ನು ವಶಕ್ಕೆ ಪಡೆದಿದ್ದಾರೆ.
ಜೂಜು ಅಡ್ಡೆ ಮೇಲೆ ದಾಳಿ
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪಿಎಸ್ಐ ಲೋಕೇಶ್ ನೇತೃತ್ವದ ತಂಡ 11 ಮಂದಿಯನ್ನು ಬಂಧಿಸಿ, 22,350 ರೂ.ನ್ನು ವಶಕ್ಕೆ ಪಡೆದಿದ್ದಾರೆ.
ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.