ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಿತು.
ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ತರಾಟೆ ತೆಗೆದುಕೊಂಡ ಪೊಲೀಸ್ - KSRTC employees strike
ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಇದ್ದ ಹಿನ್ನೆಲೆ ಮಂಡ್ಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಲ್ಲದೆ ಪರದಾಡುತ್ತಿದ್ದರು. ಈ ವೇಳೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಸ್ ಚಾಲಕನೊಂದಿಗೆ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಜೀಪ್ ಹತ್ತುವಂತೆ ಗದರಿದ ಘಟನೆ ನಡೆದಿದೆ.

ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಪೊಲೀಸ್
ಬಸ್ ಚಾಲಕನಿಗೆ ಧಮ್ಕಿ ಹಾಕುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಪೊಲೀಸ್
ಇಂದು ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಇದ್ದ ಹಿನ್ನೆಲೆ ಮಂಡ್ಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಲ್ಲದೆ ಪರದಾಡುತ್ತಿದ್ದರು. ಈ ವೇಳೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಸ್ ಚಾಲಕನೊಂದಿಗೆ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಜೀಪ್ ಹತ್ತುವಂತೆ ಗದರಿದ ಘಟನೆ ನಡೆದಿದೆ.
ಇನ್ನು ಮುಷ್ಕರದ ವೇಳೆ ಬೇಬುಗಳ್ಳರು ಹಾಗೂ ಸರಗಳ್ಳರು ಕೈಚಳಕ ತೋರಬಹುದೆಂಬ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಹಿಳೆಯರಿಗೆ ತಮ್ಮ ಆಭರಣಗಳ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿತ್ತು.