ರಾಜ್ಯದ ಕೆಲವೆಡೆ ಮಳೆ ಮುಂದುವರಿದಿದೆ. ವಿವಿಧ ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಾಗುತ್ತಿದೆ. ಇಂದು ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.
ಕಬಿನಿ ಜಲಾಶಯ
- ಗರಿಷ್ಠ ಮಟ್ಟ: 2,284 ಅಡಿ
- ಇಂದಿನ ಮಟ್ಟ: 2,282.43 ಅಡಿ
- ಒಳ ಹರಿವು: 29,768 ಕ್ಯೂಸೆಕ್
- ಹೊರ ಹರಿವು: 29,844 ಕ್ಯೂಸೆಕ್
ರಾಜ್ಯದ ಕೆಲವೆಡೆ ಮಳೆ ಮುಂದುವರಿದಿದೆ. ವಿವಿಧ ಅಣೆಕಟ್ಟುಗಳಲ್ಲಿ ಒಳಹರಿವು ಹೆಚ್ಚಾಗುತ್ತಿದೆ. ಇಂದು ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ.
ಕಬಿನಿ ಜಲಾಶಯ
ಆಲಮಟ್ಟಿ ಡ್ಯಾಂ (ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ)
ರಾಜಾ ಲಖಮಗೌಡ ಜಲಾಶಯ (ಘಟಪ್ರಭಾ ನದಿ)
ನವಿಲುತೀರ್ಥ ಜಲಾಶಯ (ಮಲಪ್ರಭಾ ನದಿ)