ಮಂಡ್ಯ : ಸಚಿವ ಸಿ.ಎಸ್ ಪುಟ್ಟರಾಜು ಮನೆ ಮೇಲೆ ನಡೆದ ಐಟಿ ದಾಳಿ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಐಟಿ ದಾಳಿ ಹಿನ್ನೆಲೆ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
ಸಚಿವ ಪುಟ್ಟರಾಜು ಮತ್ತವರ ಸಂಬಂಧಿಗಳ ಮೇಲೆ ನಡೆದಿರುವ ಐಟಿ ದಾಳಿಯನ್ನು ವಿರೋಧಿಸಿ ಜೆಡಿಎಸ್ ಪ್ರತಿಭಟನೆ ನಡೆಸಿದ್ದಾರೆ.
ಐಟಿ ದಾಳಿ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ
ನಗರದ ಚಿನಕುರುಳಿ ಹತ್ತಿರದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಬಂದ್ ಮಾಡಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇನ್ನು ಐಟಿ ದಾಳಿಗೆ ಕೇಂದ್ರ ಸರ್ಕಾರ ಕಾರಣವೆಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.