ಮಂಡ್ಯ:ಎಂಇಎಸ್ ಸಂಘಟನೆಯ ನಿಷೇಧಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ
ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಯಿತು.
ಮಂಡ್ಯದಲ್ಲಿ ಅರೆಬೆತ್ತಲೆ ಪ್ರತಿಭಟನೆ
ಎಂಎಂಎಸ್ ಸಂಘಟನೆ ನಿಷೇಧ ಮಾಡಬೇಕು. ಸಂಗೊಳ್ಳಿರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಪುನರ್ ನಿರ್ಮಾಣ ಮಾಡಬೇಕು. ಕನ್ನಡ ಧ್ವಜ ಸುಟ್ಟು ಹಾಕಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೆಲಕಾಲ ಬೆಂಗಳೂರು-ಮೈಸೂರು ರಸ್ತೆ ತಡೆದರು.
Last Updated : Dec 31, 2021, 4:34 PM IST