ಮಂಡ್ಯ: ಫಾಸ್ಟ್ ಟ್ಯಾಗ್ ವಿಚಾರವಾಗಿ ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿ ಚಾಲಕರಿಗೆ ಥಳಿಸಿರುವ ಘಟನೆ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಟೋಲ್ನಲ್ಲಿ ನಡೆದಿದೆ.
ಫಾಸ್ಟ್ ಟ್ಯಾಗ್ ವಿಚಾರಕ್ಕೆ ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ : ವಿಡಿಯೋ ವೈರಲ್ - ಮಂಡ್ಯ ಕ್ರೈಮ್ ಲೆಟೆಸ್ಟ್ ನ್ಯೂಸ್
ಫಾಸ್ಟ್ ಟ್ಯಾಗ್ ವಿಚಾರವಾಗಿ ಟೋಲ್ ಸಿಬ್ಬಂದಿ ಹಾಗೂ ಕಾರು ಚಾಲಕನ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿ ಚಾಲಕರಿಗೆ ಥಳಿಸಿರುವ ಘಟನೆ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಟೋಲ್ನಲ್ಲಿ ನಡೆದಿದೆ.
Quarrel between toll crew and car driver
ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಲಿಗೆರೆ ಕ್ರಾಸ್ ಬಳಿ ಲ್ಯಾಂಕೋ ಟೋಲ್ ಬಳಿ ಫಾಸ್ಟ್ ಟ್ಯಾಗ್ ವಿಚಾರವಾಗಿ ಚಾಲಕ ಮತ್ತು ಸಿಬ್ಬಂದಿ ನಡುವೆ ಹೊಡೆದಾಟ ನಡೆದಿದೆ. ಫಾಸ್ಟ್ಟ್ಯಾಗ್ ಇದ್ದ ಚಾಲಕನಿಗೂ ಥಳಿಸಿದ ಘಟನೆ ನಡೆದಿದೆ. ಟೋಲ್ ಸಿಬ್ಬಂದಿ ಚಾಲಕನಿಗೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಯ ಗೂಂಡಾ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.
ಈ ಸಂಬಂಧ ಇನ್ನು ಯಾವುದೇ ಪ್ರಕರಣ ದಾಖಲಾಗಿಲ್ಲ.