ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪ್ರಚಾರದ ವೇಳೆ ಜೆಡಿಎಸ್ ಬಾವುಟ ಹಾರಾಟ ನಡೆಸಿದ ಘಟನೆ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕೊನ್ನಾಪುರದಲ್ಲಿ ನಡೆದಿದೆ.
ಸುಮಲತಾ ಪ್ರಚಾರದ ವೇಳೆ ಜೆಡಿಎಸ್ ಬಾವುಟ ಹಾರಿಸಿ ಬೆಂಬಲ! - ಪಕ್ಷೇತರ ಅಭ್ಯರ್ಥಿ
ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಶ್ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಬಾವುಟವನ್ನು ಅಭಿಮಾನಿಗಳು ಹಾರಿಸಿ ಸುಮಲತಾಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಬಾವುಟ
ಹಲಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಲತಾ ಅಂಬರೀಶ್ ಪ್ರಚಾರ ಮಾಡುತ್ತಿದ್ದಾರೆ. ಇಂದು ಸುಮಾರು 30 ಹಳ್ಳಿಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಬಾವುಟವನ್ನು ಅಭಿಮಾನಿಗಳು ಹಾರಿಸಿ ಸುಮಲತಾಗೆ ಬೆಂಬಲ ಘೋಷಣೆ ಮಾಡಿದ್ದಾರೆ.
ಹಲವು ಗ್ರಾಮಗಳಲ್ಲಿ ಸುಮಲತಾಗೆ ಅಭಿಮಾನಿಗಳು ಹಾಗೂ ಮತದಾರರು ಅದ್ಧೂರಿ ಸ್ವಾಗತ ಕೋರಿ, ಮತ ಹಾಕುವ ಭರವಸೆ ನೀಡಿದ್ದಾರೆ.