ಕರ್ನಾಟಕ

karnataka

ETV Bharat / state

ಇಂದು ಸಂಸದೆ ಸುಮಲತಾ ಮೊದಲ ಸಾರ್ವಜನಿಕ ಕುಂದುಕೊರತೆ ಸಭೆ - ಸಾರ್ವಜನಿಕ ಕುಂದುಕೊರತೆ ಸಭೆ

ಸಂಸದೆಯಾದ ನಂತರ ಇದೇ ಮೊದಲ ಬಾರಿಗೆ ಸುಮಲತಾ ಅಂಬರೀಶ್ ಇಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಲಿದ್ದಾರೆ.

ಸಂಸದೆ ಸುಮಲತಾ

By

Published : Aug 11, 2019, 9:10 AM IST

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಇಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಲಿದ್ದಾರೆ. ಚಾಮುಂಡೇಶ್ವರಿ ನಗರದ ತಮ್ಮ ಮನೆಯಲ್ಲಿ ಸಭೆ ನಡೆಸಲಿದ್ದು, ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ.

ಸಂಸದೆಯಾದ ನಂತರ ಇದೇ ಮೊದಲ ಸಭೆಯಾಗಿದ್ದು, ಸಾರ್ವಜನಿಕರು ಕುಂದುಕೊರತೆ ಬಗ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಭೆ ನಂತರ ಸುಮಲತಾ ಅವರು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಹಲವು ಅಧಿಕಾರಿಗಳು ಭಾವಹಿಸುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಸಂಸದರ ನಿಧಿಯಿಂದ ಸಮಸ್ಯೆಗಳಿಗೆ ಪರಿಹಾರ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.

ABOUT THE AUTHOR

...view details