ಮಂಡ್ಯ: ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಗ್ರಾಮದ ಬಳಿ ನಡೆದಿದೆ. ರವಿ (37) ಎಂಬಾತ ಮೃತ ರೈತ.
ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು - Farmer latest news
ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದ ಬಳಿ ನಡೆದಿದೆ.
farmer death
ಬೆಳಗ್ಗೆ ಜಮೀನಿನಲ್ಲಿ ನೀರು ಹರಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.