ಮಂಡ್ಯ:ಜಾನಪದ ಕಲಾವಿದನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಮದ್ದೂರು ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಡ್ಯದಲ್ಲಿ ಜಾನಪದ ಕಲಾವಿದನ ಕತ್ತು ಸೀಳಿ ಕೊಲೆ: ದುಷ್ಕರ್ಮಿಗಳು ಪರಾರಿ! - ಮದ್ದೂರು ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮದಲ್ಲಿ ಭೀಕರ ಹತ್ಯೆ
ಜಾನಪದ ಕಲಾವಿದನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಮದ್ದೂರು ತಾಲೂಕಿನ ಕೆ. ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾನಪದ ಕಲಾವಿದನ ಕತ್ತು ಸೀಳಿ ಭೀಕರ ಹತ್ಯೆ
ಗ್ರಾಮದ ಕಲಾವಿದ ರಘು (27) ಎಂಬ ಯುವಕ ಹತ್ಯೆಗೀಡಾಗಿದ್ದು, ನಿನ್ನೆ ತಡರಾತ್ರಿ ಕತ್ತು ಕೊಯ್ದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಗಾರರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : May 28, 2020, 1:54 PM IST