ಕರ್ನಾಟಕ

karnataka

ETV Bharat / state

ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದವರು ಅಂದರ್​! - mandya latest news

ಮಳವಳ್ಳಿ ತಾಲೂಕಿನ ವಿವಿಧೆಡೆ ರಾತ್ರಿ ವೇಳೆ ರಸ್ತೆಯಲ್ಲಿ ಒಂಟಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ವಿಜಯ್ ಮತ್ತು ಬಸವರಾಜು ಅವರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

theft case of mandya; 2 are arrested !
ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದವರು ಅಂದರ್​!

By

Published : Jan 22, 2021, 12:07 PM IST

ಮಂಡ್ಯ: ಇಬ್ಬರು ದರೋಡೆಕೋರರನ್ನು ಬಂಧಿಸುವಲ್ಲಿ ಮಳವಳ್ಳಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಜಯ್ (21), ಬಸವರಾಜು (31) ಬಂಧಿತ ಆರೋಪಿಗಳು. ಮಳವಳ್ಳಿ ತಾಲೂಕಿನ ವಿವಿಧೆಡೆ ರಾತ್ರಿ ವೇಳೆ ರಸ್ತೆಯಲ್ಲಿ ಒಂಟಿ ಬೈಕ್ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:ಖತರ್ನಾಕ್​ ಖದೀಮರು ಅಂದರ್​; ಇವರು ಕದ್ದ ಚಿನ್ನ ಎಷ್ಟು ಗೊತ್ತಾ?

ದರೋಡೆಗೊಳಗಾದ ಸ್ಥಳೀಯ ಪತ್ರಕರ್ತರೊಬ್ಬರು ನೀಡಿದ ಮಾಹಿತಿ ಆಧರಿಸಿ ಅವರಿಬ್ಬರನ್ನು ಬಂಧಿಸಿದ್ದು, ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details