ಮಂಡ್ಯ: ಶಿಂಷಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಮದ್ದೂರು ತಾಲೂಕಿನ ಹುನುಗನಹಳ್ಳಿಯ ಬಳಿ ನಡೆದಿದೆ.
ಶಿಂಷಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು.. - ಮದ್ದೂರಿನ ತಾಲೂಕಿನ ಹುನುಗನಹಳ್ಳಿ
ಶಿಂಷಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಮದ್ದೂರು ತಾಲೂಕಿನ ಹುನುಗನಹಳ್ಳಿಯ ಬಳಿ ನಡೆದಿದೆ.
ಶಿಂಷಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು..!
ಮನು( 10), ನವೀನ್ (15) ಮೃತ ಬಾಲಕರು. ಶಿಂಷಾ ನದಿಯಲ್ಲಿ ಈಜಲು ಮೂವರು ಯುವಕರು ತೆರಳಿದ್ದು,ಇವರಲ್ಲಿ ಇಬ್ಬರು ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಪೊಲೀಸರು ಗ್ರಾಮಸ್ಥರ ಸಹಾಯದಿಂದ ಬಾಲಕರ ಶವಗಳಿಗಾಗಿ ಶೋಧನೆ ನಡೆಸುತ್ತಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.