ಮಂಡ್ಯ: ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಹೇಮಾವತಿ ನದಿಯಲ್ಲಿ ಅಪರಿಚಿತ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಹೇಮಾವತಿ ನದಿಯಲ್ಲಿ ಅಪರಿಚಿತ ವಿದ್ಯಾರ್ಥಿನಿಯ ಶವ ಪತ್ತೆ - ವಿದ್ಯಾರ್ಥಿನಿಯ ಶವ ಪತ್ತೆ
ಕೆ.ಆರ್. ಪೇಟೆ ತಾಲೂಕಿನ ಮಂದಗೆರೆ ಹೇಮಾವತಿ ನದಿಯಲ್ಲಿ ಅಪರಿಚಿತ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು ,ಕಿಕ್ಕೇ ಪೊಲೀಸರು ಮೃತ ವಿದ್ಯಾರ್ಥಿನಿಯ ಪೋಷಕರಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.
girl dead body,ವಿದ್ಯಾರ್ಥಿನಿಯ ಶವ ಪತ್ತೆ
ನದಿಯಲ್ಲಿ ಕೊಚ್ಚಿಕೊಂಡು ಬಂದಿರುವ ವಿದ್ಯಾರ್ಥಿನಿಯ ಶವ ಪ್ರೌಢ ಶಾಲೆಯೊಂದರ ಸಮವಸ್ತ್ರದಲ್ಲಿ ಸಿಕ್ಕಿದ್ದು, ವಿದ್ಯಾರ್ಥಿನಿ ವಯಸ್ಸು ಸುಮಾರು 15 ವರ್ಷ ಎಂದು ಅಂದಾಜಿಸಲಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದೋ ಅಥವಾ ಕೊಲೆ ಮಾಡಲಾಗಿದೆಯೋ ಅಥವಾ ನದಿಯ ಸೆಳೆತಕ್ಕೆ ಸಿಕ್ಕಿ ಕೊಚ್ಚಿಕೊಂಡು ಬಂದಿರಬಹುದೋ ಎಂಬುದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.
ಕಿಕ್ಕೇ ಪೊಲೀಸರು ಮೃತ ವಿದ್ಯಾರ್ಥಿನಿಯ ಪೋಷಕರಿಗಾಗಿ ಹುಡುಕಾಟ ಆರಂಭ ಮಾಡಿದ್ದಾರೆ.