ಮಂಡ್ಯ: ಅಪರಿಚಿತ ಮಹಿಳೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ನರೀಪುರ ಗ್ರಾಮದ ಬಳಿ ನಡೆದಿದೆ.
ಅಪರಿಚಿತ ಮಹಿಳೆ ಬರ್ಬರ ಹತ್ಯೆ; ಆ ಮೇಲೆ ದುಷ್ಕರ್ಮಿಗಳು ಮಾಡಿದ್ದೇನು? - ಮಳವಳ್ಳಿ
ದುಷ್ಕರ್ಮಿಗಳು ಅಪರಿಚಿತ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ನರೀಪುರ ಗ್ರಾಮದ ಬಳಿ ನಡೆದಿದೆ.
ಅಪರಿಚಿತ ಮಹಿಳೆ ಬರ್ಬರ ಹತ್ಯೆ; ಹುಲ್ಲು ಮುಚ್ಚಿಹೋದ ದುಷ್ಕರ್ಮಿಗಳು
ಸುಮಾರು 35 ವರ್ಷದ ಅಪರಿಚಿತ ಮಹಿಳೆಯಾಗಿದ್ದು, ಕೊಲೆ ಮಾಡಿ ಶವವನ್ನು ರಸ್ತೆ ಮಧ್ಯೆ ರಾಗಿ ಹುಲ್ಲಿನಿಂದ ಮುಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ. ಇನ್ನು ಬೆಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.