ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ - Coronavirus vaccines and treatment

ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

Corona Vaccine Campaign
ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

By

Published : May 10, 2021, 1:25 PM IST

ಮಂಡ್ಯ: ಜಿಲ್ಲೆಯ ಮೆಡಿಕಲ್ ಕಾಲೇಜು ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಇಂದಿನಿಂದ 18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ಹಾಕಲಾಗುತ್ತಿದೆ. ಮಂಡ್ಯದ ಮೆಡಿಕಲ್ ಕಾಲೇಜಿನಲ್ಲಿ 150 ಮಂದಿಗೆ ಲಸಿಕೆ ನೀಡಲಾಗುತ್ತಿದ್ದು, ಆನ್‌ಲೈನ್‌ನಲ್ಲಿ ರಿಜಿಸ್ಟರ್ ಮಾಡಿಕೊಂಡವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆದ ಬಳಿಕ ಫಲಾನುಭವಿಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಮಂಡ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ABOUT THE AUTHOR

...view details