ಮಂಡ್ಯ: ಜಿಲ್ಲಾ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ. ಆರ್. ಪೇಟೆಯ ವಿಜಯ್ ಕುಮಾರ್ ರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರು ಘೋಷಣೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ವಿಜಯ್ ಕುಮಾರ ನೇಮಕ - mandya district bjp new president
ಕೆ.ಆರ್. ಪೇಟೆಯ ವಿಜಯ್ ಕುಮಾರ್ ಅವರಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಒಲಿದಿದೆ. ಪಕ್ಷದ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಅವರನ್ನು ಅಭಿನಂದಿಸಿದ್ದಾರೆ.
![ಮಂಡ್ಯ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ವಿಜಯ್ ಕುಮಾರ ನೇಮಕ vijay-kumar-opinionated-as-a-mandya-bjp-district-president](https://etvbharatimages.akamaized.net/etvbharat/prod-images/768-512-5918603-thumbnail-3x2-bjp.jpg)
ವಿಜಯ್ ಕುಮಾರ್
ಕೆ. ಆರ್. ಪೇಟೆಯಲ್ಲಿ ಬಿಜೆಪಿ ಅರಳಲು ಪ್ರಮುಖ ಪಾತ್ರ ವಹಿಸಿದ್ದ ವಿಜಯ್ ಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನ ಒಲಿದು ಬಂದಿದ್ದು, ಪಕ್ಷದ ಮುಖಂಡರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.
ಮಂಡ್ಯ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ವಿಜಯ್ ಕುಮಾರ ನೇಮಕ
ಮೂಲತಃ ಆರ್ಎಸ್ಎಸ್ ಕಾರ್ಯಕರ್ತರಾದ ವಿಜಯ್ ಅವರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ. ನೂತನ ಅಧ್ಯಕ್ಷರಿಗೆ ಮಾಜಿ ಅಧ್ಯಕ್ಷ ನಾಗಣ್ಣ ಗೌಡ ಅಭಿನಂದನೆ ಸಲ್ಲಿಸಿ ಶುಭಕೋರಿದ್ದಾರೆ.