ಮಂಡ್ಯ:ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಕರುಗಳನ್ನು ಗ್ರಾಮಸ್ಥರು ರಕ್ಷಣೆ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.
ಕಸಾಯಿಖಾನೆಗೆ 50 ಕರುಗಳು ಸಾಗಿಸಲು ಯತ್ನ.. ಮಂಡ್ಯದಲ್ಲಿ ಮೂಕಪ್ರಾಣಿಗಳನ್ನ ರಕ್ಷಿಸಿದ ಸ್ಥಳೀಯರು.. - ಕಸಾಯಿ ಖಾನೆ
ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಕರುಗಳನ್ನು ಗ್ರಾಮಸ್ಥರು ರಕ್ಷಣೆ ಮಾಡಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.
Mandya
ಟೆಂಪೋ ಮೂಲಕ ಸುಮಾರು 50ಕ್ಕೂ ಹೆಚ್ಚು ಕರುಗಳನ್ನು ಕೆಆರ್‌ಪೇಟೆಯಿಂದ ಮೈಸೂರಿನ ಕಸಾಯಿ ಖಾನೆಗೆ ಸಾಗುಸುತ್ತಿದ್ದ ವೇಳೆ ಗ್ರಾಮಸ್ಥರು ವಾಹನವನ್ನು ಅಡ್ಡಗಟ್ಟಿದ್ದಾರೆ. ಬಳಿಕ ಚಾಲಕನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ಪೊಲೀಸರಿಗೊಪ್ಪಿಸಿದ್ದಾರೆ. ವಾಹನ ವಶಕ್ಕೆ ಪಡೆದ ಸ್ಥಳೀಯ ಪೊಲೀಸರು, ಈ ಕುರಿತು ಪ್ರಕರಣ ದಾಖಲಿಸಿ ಆರೋಪಿಯನ್ನ ವಿಚಾರಣೆ ನಡೆಸುತ್ತಿದ್ದಾರೆ.