ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಸಿಡಿಲು ಬಡಿದು ಮಹಿಳೆ ಸಾವು - ಇತ್ತೀಚಿನ ಮಂಡ್ಯ ಸುದ್ದಿ

ಸಿಡಿಲು ಬಡಿದು ಮಹಿಳೆ ಸಾವಿಗೀಡಾದ ಘಟನೆ ನಾಗಮಂಗಲ ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯದಲ್ಲಿ ಸಿಡಿಲು ಬಡಿದು ಮಹಿಳೆ ಸಾವು

By

Published : Oct 15, 2019, 11:13 PM IST

Updated : Oct 16, 2019, 3:37 AM IST

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮಹಿಳೆ ಸಾವಿಗೀಡಾದ ಘಟನೆ ನಾಗಮಂಗಲ ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪುಟ್ಟತಾಯಮ್ಮ (55) ಸಾವಿಗೀಡಾದ ದುರ್ದೈವಿಯಾಗಿದ್ದು, ಕೋಟೆಬೆಟ್ಟ- ಪಾಲಹಾಗ್ರರ ರಸ್ತೆಯ ಗವಿರಂಗಪ್ಷ ದೇವಸ್ಥಾನ ಮುಂಭಾಗದಲ್ಲಿನ ಜಮೀನಿನಲ್ಲಿ ಕೆಲಸ ಮಾಡಿ, ರಾಸುಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಸಿಡಲು ಬಡಿದು ಸಾವಿಗೀಡಾಗಿದ್ದಾರೆ. ಸದ್ಯ ನಾಗಮಂಗಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಹಶೀಲ್ದಾರ್ ಭೇಟಿ ನೀಡಿದ್ದಾರೆ.

Last Updated : Oct 16, 2019, 3:37 AM IST

ABOUT THE AUTHOR

...view details