ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು: ಶವಕ್ಕಾಗಿ ಶೋಧ - boy drowned in a lake in mandya
ಮಂಡ್ಯ ಜಿಲ್ಲೆಯ ತೊಣ್ಣೂರಿನ ಕೆರೆಯಲ್ಲಿ ಈಜಲು ಹೋಗಿದ್ದ ಮೈಸೂರಿನ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು
ಮಂಡ್ಯ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತೊಣ್ಣೂರು ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.