ಮಂಡ್ಯ: ಹಾಡಹಗಲಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಎನ್ಇಎಸ್ ಬಡಾವಣೆ ನಿವಾಸಿ ಶರತ್ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಮಂಡ್ಯ: ಹಾಡಹಗಲೇ ಯುವಕನ ಅಪಹರಿಸಿ ಬರ್ಬರ ಹತ್ಯೆ - ಮಂಡ್ಯ ಅಪರಾಧ ಸುದ್ದಿ
ಹೋಟೆಲ್ನಲ್ಲಿದ್ದ ಯುವಕನನ್ನು ಆಟೋದಲ್ಲಿ ಅಪಹರಿಸಿ ಹಲ್ಲೆ ಮಾಡಿದ್ದಾರೆ. ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ.
ಮಂಡ್ಯ: ಹಾಡಹಗಲೇ ಯುವಕನ ಅಪಹರಿಸಿ ಬರ್ಬರ ಹತ್ಯೆ
ಹೋಟೆಲ್ನಲ್ಲಿದ್ದ ಯುವಕನನ್ನು ಆಟೋದಲ್ಲಿ ಅಪಹರಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಜೈಲು ಶಿಕ್ಷೆಗೊಳಗಾಗಿದ್ದ, ಕೊರೊನಾ ಸೋಂಕಿತ ಅಧಿಕಾರಿ ಆತ್ಮಹತ್ಯೆ