ಮೈಸೂರು:ಕೊರೊನಾ ಕೆಂಗಣ್ಣು ಜಿಲ್ಲೆಯ ಮೇಲೆ ಬಿದ್ದಿದ್ದು, ಇದೀಗ ಮತ್ತೆ 10 ಮಂದಿಗೆ ಕೊರೊನಾ ಸೋಂಕು ಡೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 58ಕ್ಕೇರಿರುವುದಾಗಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮತ್ತೆ 10 ಮಂದಿಗೆ ಕೊರೊನಾ ಸೋಂಕು ದೃಢ: 58ಕ್ಕೇರಿದ ಪ್ರಕರಣ ಸಂಖ್ಯೆ - ಮೈಸೂರು ಲೆಟೆಸ್ಟ್ ನ್ಯೂಸ್
ಮೈಸೂರು ಜಿಲ್ಲೆಯಲ್ಲಿ ಮತ್ತೆ 10 ಮಂದಿಯಲ್ಲಿ ಕೊರೊನಾ ಸೋಂಕು ಡೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 58ಕ್ಕೇರಿದೆ. ಇದರಲ್ಲಿ ಈಗಾಗಲೇ 10 ಮಂದಿ ಡಿಸ್ಚಾರ್ಜ್ ಆಗಿದ್ದರೆ, 48 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
![ಮೈಸೂರಿನಲ್ಲಿ ಮತ್ತೆ 10 ಮಂದಿಗೆ ಕೊರೊನಾ ಸೋಂಕು ದೃಢ: 58ಕ್ಕೇರಿದ ಪ್ರಕರಣ ಸಂಖ್ಯೆ 10 new corona case in Mysore: case raises to 46](https://etvbharatimages.akamaized.net/etvbharat/prod-images/768-512-6799812-thumbnail-3x2-corona.jpg)
ಮೈಸೂರಿನಲ್ಲಿ 10 ಮಂದಿಗೆ ಕೊರೊನಾ ಸೋಂಕು ಧೃಡ: 46ಕ್ಕೇರಿದ ಪ್ರಕರಣ
ದಿನೇ-ದಿನೇ ಅಟ್ಟಹಾಸ ಮೆರೆಯುತ್ತಿರುವ ಹೆಮ್ಮಾರಿ ಕೊರೊನಾ ಸೋಂಕು ಸದ್ಯ ಜ್ಯುಬಿಲಿಯಂಟ್ ಕಾರ್ಖಾನೆಯ 9 ನೌಕರರು ಮತ್ತು ಜಿಲ್ಲೆಯ ಓರ್ವ ವ್ಯಕ್ತಿಗೆ ತಗುಲಿದ್ದು, ಅವರೆಲ್ಲಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಜ್ಯುಬಿಲಿಯಂಟ್ ನೌಕರರು ಸೇರಿದಂತೆ ಜಿಲ್ಲೆಯ ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
Last Updated : Apr 15, 2020, 2:25 PM IST