ಕರ್ನಾಟಕ

karnataka

ETV Bharat / state

ಮೈಸೂರು ಜಿಲ್ಲೆಯಲ್ಲಿಂದು ಸೋಂಕಿಗೆ 12 ಜನ ಬಲಿ : 1037 ಮಂದಿಗೆ ಕೊರೊನಾ ದೃಢ - Mysore corona latest news

ಇಂದು ಕೊರೊನಾದಿಂದ ಜಿಲ್ಲೆಯಲ್ಲಿ 12 ಜನರು ಸಾವನ್ನಪ್ಪಿದ್ದರೆ, ಸೋಂಕಿತರ ಸಂಖ್ಯೆ ಸಾವಿರ ಗಡಿದಾಟಿದೆ.

Mysore
Mysore

By

Published : Oct 4, 2020, 10:28 PM IST

ಮೈಸೂರು:ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 12 ಜನರು ಬಲಿಯಾಗಿದ್ದಾರೆ.

ಇಂದು ಮೃತಪಟ್ಟವರು ಸೇರಿದಂತೆ ಒಟ್ಟು ಸಾವನ್ನಪ್ಪಿದರ ಸಂಖ್ಯೆ 810 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಈ ದಿನ 1037 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 37,328 ಕ್ಕೆ ತಲುಪಿದೆ.

ಕೊರೊನಾ ಸೋಂಕಿನಿಂದ ಇಂದು 316 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 28,781 ಜನರು ಗುಣಮುಖರಾಗಿದಂತಾಗಿದೆ. ಇನ್ನು ಜಿಲ್ಲೆಯಲ್ಲಿ 7,737 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details