ಮೈಸೂರು:ಇಂದು ಜಿಲ್ಲೆಯಲ್ಲಿ ಹೊಸದಾಗಿ 481 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ದಿನ ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,784 ಕ್ಕೆ ಏರಿಕೆಯಾಗಿದೆ.
ಮೈಸೂರಲ್ಲಿ 1,050 ಮಂದಿ ಗುಣಮುಖ.. 481 ಜನರಿಗೆ ಕೊರೊನಾ - Mysore corona latest news
ಜಿಲ್ಲೆಯಲ್ಲಿ ಸೋಂಕಿಗೆ 12 ಮಂದಿ ಸಾವನ್ನಪ್ಪಿದ್ದು, ಒಟ್ಟು ಇದುವರೆಗೆ 691 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನೂ ಜಿಲ್ಲೆಯಲ್ಲಿ 4,611 ಸಕ್ರಿಯ ಪ್ರಕರಣಗಳಿವೆ..
Mysore
ಇಂದು ಜಿಲ್ಲೆಯಲ್ಲಿ 1,050 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 24,482 ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಸೋಂಕಿಗೆ 12 ಮಂದಿ ಸಾವನ್ನಪ್ಪಿದ್ದು, ಒಟ್ಟು ಇದುವರೆಗೆ 691 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇನ್ನೂ ಜಿಲ್ಲೆಯಲ್ಲಿ 4,611 ಸಕ್ರಿಯ ಪ್ರಕರಣಗಳಿವೆ.