ಮೈಸೂರು:ಒಂದೇ ಗ್ರಾಮದ 32 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ, ಆ ಗ್ರಾಮವನ್ನು ಕಂಟೈನ್ಮೆಂಟ್ ಎಂದು ಘೋಷಿಸಿ, ಸೀಲ್ಡೌನ್ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.
ಒಂದೇ ಊರಲ್ಲಿ 32 ಜನರಿಗೆ ಸೋಂಕು.. ಗ್ರಾಮ ಸೀಲ್ಡೌನ್ - ಗ್ರಾಮದ ಬಡಾವಣೆಗಳಿಗೆ ಸಿಬ್ಬಂದಿ ಮೂಲಕ ಸ್ಯಾನಿಟೈಸರ್ ಸಿಂಪಡಣೆ
ಕೆಲವು ಕೊರೊನಾ ಸೋಂಕಿತರನ್ನು ಮನೆಯಲ್ಲೇ ಹೋಂ ಕ್ವಾರಂಟೈನ್ ಮಾಡಲಾಗಿದೆ. ಗ್ರಾಮದ ಬಡಾವಣೆಗಳಿಗೆ ಸಿಬ್ಬಂದಿ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ.
Mysore
ಗ್ರಾಮದ 32 ಮಂದಿಗೆ ಹಾಗೂ ಗ್ರಾಮದ ಸಮೀಪ ಇರುವ ಹೊಸ ಬಡಾವಣೆಯಲ್ಲಿ 15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳ ಆದೇಶದ ಮೇರೆಗೆ ಗ್ರಾಮವನ್ನು ಕಂಟೈನ್ಮೆಂಟ್ ಹಾಗೂ ಸೀಲ್ಡೌನ್ ಮಾಡಲಾಗಿದೆ.
ಕೆಲವು ಕೊರೊನಾ ಸೋಂಕಿತರನ್ನು ಮನೆಯಲ್ಲೇ ಹೋಂ ಕ್ವಾರಂಟೈನ್ ಮಾಡಲಾಗಿದೆ. ಗ್ರಾಮದ ಬಡಾವಣೆಗಳಿಗೆ ಸಿಬ್ಬಂದಿ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ.
Last Updated : May 9, 2021, 5:18 PM IST