ಮೈಸೂರು:ಜಿಲ್ಲೆಯಲ್ಲಿ ಇಂದು ಹೊಸದಾಗಿ 405 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 368 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೂ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿ ಇಂದು ಒಂದೇ ದಿನ 405 ಸೋಂಕಿತ ಪ್ರಕರಣಗಳು ಪತ್ತೆ , 6 ಸಾವು... - ಮೈಸೂರು ಕೊರೊನಾ ಸುದ್ದಿ
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇಂದು 405 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
Mysore
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 17,949 ಸೋಂಕಿತ ಪ್ರಕರಣಗಳಿದ್ದು, ಅದರಲ್ಲಿ 12,753 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
4,752 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಇಲ್ಲಿಯವರೆಗೆ ಒಟ್ಟು 444 ಮಂದಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ.