ಮೈಸೂರು:ಜಿಲ್ಲೆಯಲ್ಲಿಂದು ಹೊಸದಾಗಿ 541 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ :
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 42,064 ಕ್ಕೆ ಏರಿಕೆಯಾಗಿದೆ.
ಮೈಸೂರು:ಜಿಲ್ಲೆಯಲ್ಲಿಂದು ಹೊಸದಾಗಿ 541 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ :
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 42,064 ಕ್ಕೆ ಏರಿಕೆಯಾಗಿದೆ.
ಗುಣಮುಖ :
ಈ ದಿನ ಕೊರೊನಾ ಸೋಂಕಿನಿಂದ 331 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ 33,629 ಗುಣಮುಖರಾದಂತಾಗಿದೆ.
ಮರಣ:
ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 11 ಮಂದಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು 886 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 7,549 ಸಕ್ರಿಯ ಪ್ರಕರಣಗಳಿವೆ.