ಕರ್ನಾಟಕ

karnataka

ETV Bharat / state

ಮೈಸೂರು ಜಿಲ್ಲೆಯಲ್ಲಿಂದು 626 ಸೋಂಕಿತರು ಪತ್ತೆ: 12 ಮಂದಿ ಸಾವು - mysore corona cases

ಮೈಸೂರು ಜಿಲ್ಲೆಯಲ್ಲಿ ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Mysore
Mysore

By

Published : Sep 19, 2020, 7:50 PM IST

ಮೈಸೂರು:ಜಿಲ್ಲೆಯಲ್ಲಿ ಈ ದಿನ ಹೊಸದಾಗಿ 626 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು , 1,018 ಗುಣಮುಖರಾಗಿದ್ದಾರೆ.

ಕೋವಿಡ್ ಪ್ರಕರಣಗಳ ವಿವರ:
ಇಂದು ಪತ್ತೆಯಾಗಿರವ ಕೊರೊನಾ ಪ್ರರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 29,303 ಕ್ಕೆ ಏರಿಕೆಯಾಗಿದೆ.

ಗುಣಮುಖ:
ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 1,018 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 23,432 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 5,192 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರ ಮಾಹಿತಿ:
ಈ ದಿನ ಜಿಲ್ಲೆಯಲ್ಲಿ 12 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 679 ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details