ಮೈಸೂರು:ಇಂದು ಜಿಲ್ಲೆಯಲ್ಲಿ ಹೊಸದಾಗಿ 635 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಇಂದು ಕಂಡ ಬಂದ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,915ಕ್ಕೆ ಏರಿಕೆಯಾಗಿದ್ದು, 6 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 294 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 259 ಜನ ಸೋಂಕಿತ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 6,089 ಮಂದಿ ಗುಣಮುಖರಾಗಿದ್ದಾರೆ. ಇನ್ನು 3,532 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ಗಳನ್ನು ಮಾಡಲಾಗುತ್ತಿದೆ. ಜೊತೆಗೆ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.