ಕರ್ನಾಟಕ

karnataka

ETV Bharat / state

ಮೈಸೂರು ಜಿಲ್ಲೆಯಲ್ಲಿ ಇಂದು 642 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ...

ಮೈಸೂರು ಜಿಲ್ಲೆಯಲ್ಲಿ ಇಂದು 642 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 40,232ಕ್ಕೇರಿದೆ.

Mysore
ಮೈಸೂರು

By

Published : Oct 8, 2020, 9:04 PM IST

ಮೈಸೂರು: ಜಿಲ್ಲೆಯಲ್ಲಿ ಇಂದು 642 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 40,232ಕ್ಕೇರಿದೆ.

ಕೊರೊನಾ ಸಂಪರ್ಕಿತರಿಂದ 384, ಎಸ್​ಎಆರ್​ಐನಿಂದ 27, ಐಎಲ್​ಐನಿಂದ 146, ಇತರೆ 85 ಮಂದಿ ಸೇರಿದಂತೆ 642 ಮಂದಿಗೆ ಸೋಂಕು ದೃಢಪಟ್ಟಿದೆ. ಗುಣಮುಖರಾದ 563 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾಜ್೯ ಆಗಿದ್ದಾರೆ. ಕೊರೊನಾ ಚಿಕಿತ್ಸೆಗೆ ಸ್ಪಂದಿಸದೇ 12 ಮಂದಿ ಸಾವನ್ನಪ್ಪಿದ್ದಾರೆ.

ಕೊರೊನಾ ಪ್ರಕರಣಗಳ ಮಾಹಿತಿ

ಮೈಸೂರಿನಲ್ಲಿ ಒಟ್ಟಾರೆ ಈವರೆಗೆ 40,232 ಕೊರೊನಾ ಪ್ರಕರಣಗಳ ಪೈಕಿ, 32,257 ಮಂದಿ ಗುಣಮುಖರಾಗಿದ್ದಾರೆ. ಇನ್ನು 7,123 ಸಕ್ರಿಯ ಪ್ರಕರಣಗಳಿದ್ದು, 852 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ABOUT THE AUTHOR

...view details