ಮೈಸೂರು: ಜಿಲ್ಲೆಯಲ್ಲಿ 73 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 32,348ಕ್ಕೇರಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾದ 20 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಸಾವನ್ನಪ್ಪಿದ್ದಾರೆ.

ಮೈಸೂರಿನಲ್ಲಿ ಒಟ್ಟಾರೆ ಈವರೆಗೆ 32,348 ಮಂದಿ ಸೋಂಕಿತರ ಪೈಕಿ, ಗುಣಮುಖರಾದ 26,081 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 5,546 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
721 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಸುವಂತೆ ವೈದ್ಯಕೀಯ ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ಸ್ವ್ಯಾಬ್ ಟೆಸ್ಟ್ ಮಾಡಿ ವರದಿ ನೀಡುವುದು ವಿಳಂಬವಾಗುತ್ತಿದೆ. ಅಲ್ಲದೇ ಡಿಸ್ಚಾರ್ಜ್ ಆಗುವವರ ಸಂಖ್ಯೆ ಕಡಿಮೆಯಾಗುತ್ತಿದೆ.