ಮೈಸೂರು: ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ಹುಣಸೂರಿನ ಹುಸೇನ್ ಪುರ ಗ್ರಾಮದಲ್ಲಿ ನಡೆದಿದೆ.
ಹುಣಸೂರಿನಲ್ಲಿ ಚಿರತೆ ದಾಳಿಗೆ ಬಲಿಯಾದ ಹಸು... ಹೆಚ್ಚಿದ ಆತಂಕ - leopard attack on cow latest news
ಚಿರತೆ ದಾಳಿಗೆ ಹಸು ಸಾವನಪ್ಪಿರುವ ಘಟನೆ ಹುಣಸೂರಿನ ಹುಸೇನ್ ಪುರ ಗ್ರಾಮದಲ್ಲಿ ನಡೆದಿದೆ.
ಚಿರತೆ ದಾಳಿಗೆ ಹಸು ಬಲಿ
ಜಿಲ್ಲೆಯ ಹುಣಸೂರು ತಾಲೂಕಿನ ಹುಸೇನ್ ಪುರ ಗ್ರಾಮದ ಪ್ರಸನ್ನ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಆ ಹಸುವನ್ನು ತಿಂದು ಹಾಕಿದೆ. ಈ ಚಿರತೆ ದಾಳಿಯಿಂದ ಕಂಗೆಟ್ಟಿರುವ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಆಗಮಿಸಿದ ಹಿನ್ನೆಲೆ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.