ಕರ್ನಾಟಕ

karnataka

ETV Bharat / state

ಅನುಮಾನಾಸ್ಪದವಾಗಿ ಯುವಕ ಸಾವು: ಕೊಲೆ ಶಂಕೆ - undefined

ಜಿಲ್ಲೆಯ ಮರಸೆ ಗ್ರಾಮದ ನಿವಾಸಿ ಕಿರಣ್​ ಕುಮಾರ್​ ಎಂಬಾತ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅನುಮಾನಾಸ್ಪದವಾಗಿ ಮೃತಪಟ್ಟ ಯುವಕ ಕಿರಣ್ ಕುಮಾರ

By

Published : Jul 10, 2019, 5:22 PM IST

ಮೈಸೂರು:ಅನುಮಾನಾಸ್ಪದವಾಗಿ ಯುವಕನೋರ್ವ ಮೃತಪಟ್ಟ ಘಟನೆ ವರುಣ ವ್ಯಾಪ್ತಿಯ ಮರಸೆ ಗ್ರಾಮದಲ್ಲಿ ನಡೆದಿದೆ.

ಅನುಮಾನಾಸ್ಪದವಾಗಿ ಮೃತಪಟ್ಟ ಯುವಕ ​​

ಯುವಕ ಕಿರಣ್ ಕುಮಾರ್ (18) ಎಂಬಾತನೇ ಮೃತಪಟ್ಟ ಯುವಕ. ಈತ ಮರಸೆ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಕೊಲೆಯಾಗಿರುವುದಾಗಿ ಮೃತನ ತಾಯಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗ್ರಾಮಾಂತರ ಪೊಲೀಸ್​ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details