ಕರ್ನಾಟಕ

karnataka

ETV Bharat / state

ಬೈಕ್​ಗಳ ನಡುವೆ ಭೀಕರ ಅಪಘಾತ: ಇಬ್ಬರ ಸಾವು, ಇನ್ನಿಬ್ಬರು ಗಂಭೀರ - ಹೆಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ

ಬೈಕ್​ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

Accident between bikes at Bhimanahalli of H D KoteTaluk
ಬೈಕ್​ಗಳ ನಡುವೆ ಭೀಕರ ಅಪಘಾತ

By

Published : Mar 6, 2020, 11:23 AM IST

ಹೆಚ್​ ಡಿ ಕೋಟೆ(ಮೈಸೂರು): ಬೈಕ್​ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ಬೈಕ್ ಹಿಂದೆ ಕುಳಿತಿದ್ದವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತದೇಹಗಳನ್ನು ಹೆಚ್.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ABOUT THE AUTHOR

...view details