ಕರ್ನಾಟಕ

karnataka

ETV Bharat / state

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು ! - accident between car and bike

ಶಿವಪುರದ ನಿವಾಸಿ ಸಂತೋಷ್ ಎನ್ನುವವರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭ ಕಾರ್ ಒಂದನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಬೈಕಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

accident between car and bike; one died !
ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರ್​​; ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ !

By

Published : Jan 13, 2021, 12:17 PM IST

ಮೈಸೂರು: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರ್​​-ಬೈಕ್​ ನಡುವೆ ಅಪಘಾತ

ನಗರದ ಎನ್​​ಐಇ ಕಾಲೇಜ್ ಹಿಂಭಾಗದ ರಸ್ತೆಯಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಶಿವಪುರದ ನಿವಾಸಿ (ಬೈಕ್ ಸವಾರ) ಸಂತೋಷ್ (33) ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನೂ ಓದಿ:ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ಇಬ್ಬರ ಸಾವು, ಒಬ್ಬನ ಸ್ಥಿತಿ ಗಂಭೀರ

ಈತ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭ ಕಾರ್ ಒಂದನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದಾಗ, ಬೈಕಿಗೆ ಕಾರ್ ಡಿಕ್ಕಿ ಹೊಡೆದಿದೆ. ಸದ್ಯ ಈ ಸಂಬಂಧ ಕೆಆರ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details