ಮೈಸೂರು:ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋಗಿದ್ದಾರೆ.
ಮಾಧ್ಯಮಗಳಿಂದ ದೂರ ಉಳಿದ್ರಾ ಅನಂತ ಕುಮಾರ್ ಹೆಗಡೆ? ಪತ್ರಕರ್ತರಿಗೆ ಕೈ ಮುಗಿದದ್ದು ಏಕೆ?
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋದ ಘಟನೆ ನಡೆದಿದೆ. ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಭವನಕ್ಕೆ ಆಗಮಿಸಿದ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮಾಧ್ಯಮದವರು ಮಾತನಾಡಿಸಲು ಯತ್ನಿಸಿದಾಗ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡಲು ಕೈ ಮುಗಿದು ಹೊರಟು ಹೋದರು.
ಅನಂತ ಕುಮಾರ್ ಹೆಗಡೆ ಮಾಧ್ಯಮಗಳಿಂದ ದೂರ
ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಭವನಕ್ಕೆ ಆಗಮಿಸಿದ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮಾಧ್ಯಮದವರು ಮಾತನಾಡಿಸಲು ಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಲು ಕೈ ಮುಗಿದು ಹೊರಟು ಹೋದರು.
ಕಳೆದ 2 ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಯ ಬಗ್ಗೆ ಟ್ವಿಟರ್ ನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದ ಸಂಸದ ಅನಂತ್ ಕುಮಾರ್ ಹೆಗಡೆ, ಇದೀಗ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ.