ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಶಾಸಕ ಅರವಿಂದ ಬೆಲ್ಲದರವರು ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ - Aravind Belladh meets sutturu mata
ರಾಜ್ಯ ರಾಜಕೀಯ ಬೆಳವಣಿಗೆಗೆ ಕಾರಣರಾಗಿದ್ದ ಅರವಿಂದ ಬೆಲ್ಲದ ಅವರು ಸುತ್ತೂರು ಶ್ರೀಗಳನ್ನು ಭೇಟಿ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಯಾಗಲಿದೆ. ಸಿ.ಪಿ. ಯೋಗೇಶ್ವರ್ ಅವರ ಮೇಲೂ ಬಹಳಷ್ಟು ಟೀಕೆಗಳು ಬಂದಾಗ, ಸುತ್ತೂರು ಶ್ರೀಗಳ ಭೇಟಿ ಮಾಡಿದ್ದನ್ನು ಸ್ಮರಿಸಬಹುದಾಗಿದೆ.
![ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ aravind-belladh-meets-sutturu-sri-deshikendra-swamiji](https://etvbharatimages.akamaized.net/etvbharat/prod-images/768-512-12203690-thumbnail-3x2-sanju.jpg)
ಸುತ್ತೂರು ಶ್ರೀ ಭೇಟಿ ಮಾಡಿದ ಅರವಿಂದ ಬೆಲ್ಲದ್
ಬಿ.ಎಸ್. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಬೇಕೆಂಬ ರಾಜಕೀಯ ಬೆಳವಣಿಗೆಗೆ ಕಾರಣರಾಗಿದ್ದ ಅರವಿಂದ ಬೆಲ್ಲದ ಅವರ ಸುತ್ತೂರು ಶ್ರೀಗಳ ಭೇಟಿ ಇದೀಗ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಯಾಗಲಿದೆ. ಸಿ.ಪಿ. ಯೋಗೇಶ್ವರ್ ಅವರ ಮೇಲೂ ಬಹಳಷ್ಟು ಟೀಕೆಗಳು ಬಂದಾಗ, ಸುತ್ತೂರು ಶ್ರೀಗಳ ಭೇಟಿ ಮಾಡಿದ್ದನ್ನು ಸ್ಮರಿಸಬಹುದಾಗಿದೆ.
ಓದಿ:ಮೇಕೆದಾಟು ಯೋಜನೆ ತಡೆಗೆ ತಮಿಳುನಾಡು, ಕೇಂದ್ರ ಸರ್ಕಾರ ಷಡ್ಯಂತ್ರ ಹೆಣೆದ ಶಂಕೆ ಮೂಡಿದೆ: ಹೆಚ್ಡಿಕೆ