ಮೈಸೂರು :ಗ್ಯಾಸ್ ಕಟರ್ ಬಳಸಿ ಎಟಿಎಂ ಕಳ್ಳತನ ಮಾಡಿರುವ ಘಟನೆ ನಗರದ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ ಹಣ ದೋಚಿದ ಖದೀಮರು - Vijayanagar Police Station
ಕೈಗಾರಿಕಾ ಪ್ರದೇಶದಲ್ಲಿರುವ ಹೆಚ್ಡಿಎಫ್ಸಿ ಬ್ಯಾಂಕಿನ ಎಟಿಎಂನಲ್ಲಿರುವ ಸಿಸಿ ಟಿವಿಗಳನ್ನು ಮುಚ್ಚಿ, ಗ್ಯಾಸ್ ಕಟರ್ ಬಳಸಿ ಎಟಿಎಂ ಕಟ್ ಮಾಡಿ ಹಣ ದೋಚಿ ಪರಾರಿಯಾಗಿದ್ದಾರೆ..
ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ ಹಣ ದೋಚಿದ ಖದೀಮರು
ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಹೆಚ್ಡಿಎಫ್ಸಿ ಬ್ಯಾಂಕಿನ ಎಟಿಎಂನಲ್ಲಿರುವ ಸಿಸಿ ಟಿವಿಗಳನ್ನು ಮುಚ್ಚಿ, ಗ್ಯಾಸ್ ಕಟರ್ ಬಳಸಿ ಎಟಿಎಂಕಟ್ ಮಾಡಿ ಹಣ ದೋಚಿ ಪರಾರಿಯಾಗಿದ್ದಾರೆ.
ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ ಗ್ಯಾಸ್ ಸಿಲಿಂಡರ್ ಮತ್ತು ಕಟರ್ ಇನ್ನಿತರ ಉಪಕರಣ ಪತ್ತೆಯಾಗಿದೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಆಗಮಿಸಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.