ಮೈಸೂರು: ಬಸವೇಶ್ವರ ಪುತ್ಥಳಿಗೆ ಮಾಸ್ಕ್ ಧಾರಣೆ ಮಾಡುವ ಮೂಲಕ ಬಸವ ಜಯಂತಿಯನ್ನ ಸರಳವಾಗಿ ಆಚರಿಸಲಾಯಿತು.
ಮೈಸೂರಿನ ಅಗ್ರಹಾರದಲ್ಲಿರುವ ಶ್ರೀ ಹೊಸಮಠದ ಆವರಣದಲ್ಲಿ ಮಠದ ಅಧ್ಯಕ್ಷರಾದ ಚಿದಾನಂದ ಸ್ವಾಮೀಜಿ ಬಸವೇಶ್ವರರ ಪ್ರತಿಮೆಗೆ ಮಾಸ್ಕ್ ಧಾರಣೆ ಮಾಡಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಿದರು.

ಕೊರೊನಾ ಹೆಚ್ಚಳ ಹಿನ್ನೆಲೆ ಸರಳವಾಗಿ ಬಸವ ಜಯಂತಿ ಆಚರಿಸಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲಾಯಿತು.