ಮೈಸೂರು:ಮೈಸೂರು ರಸ್ತೆಯ ಬಳಿ ಕೆಎಸ್‌ಆರ್‌ಟಿಸಿ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಪಲ್ಟಿಯಾಗಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿದೆ.
ಜಿಟಿಜಿಟಿ ಮಳೆಯ ಮಧ್ಯೆ ಬಸ್ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿತ್ತು.

ಬಸ್ ಮಗುಚಿ ಬಿದ್ದ ಕಾರಣ ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಪ್ರಯಾಣಿಕರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾಮಕ್ಷಿ ಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಟ್ರಾಫಿಕ್ ನಿಯಂತ್ರಿಸಿದ್ದಾರೆ.