ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಯುವತಿಯರನ್ನು ಈ ಜಾಲಕ್ಕೆ ತಳ್ಳುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಮಹಿಳೆ ಬಂಧನ - CCB police Raid on prostitution Center in Myuru
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಯುವತಿಯರನ್ನು ಈ ಜಾಲಕ್ಕೆ ತಳ್ಳುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ.
![ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಮಹಿಳೆ ಬಂಧನ CCB police Raid on prostitution Center](https://etvbharatimages.akamaized.net/etvbharat/prod-images/768-512-6316676-thumbnail-3x2-hrs.jpg)
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ
ನಗರದ ಕಾಳಿದಾಸ ರಸ್ತೆಯ ಕಟ್ಟಡವೊಂದರಲ್ಲಿ ಮಹಿಳೆಯೊಬ್ಬಳು ಮೂವರು ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆಗೆ ತಳ್ಳಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಯುವತಿಯರನ್ನು ರಕ್ಷಿಸಿದ್ದಾರೆ.
ಈ ಕುರಿತು ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.