ಮೈಸೂರು:ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಚರಂಡಿಯಲ್ಲಿನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ - ಮಹಾಜರ್
ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಚರಂಡಿಯಲ್ಲಿ ನವಜಾತ ಶಿಶು ಪತ್ತೆ- ಸ್ಥಳದಲ್ಲಿ ಪೋಲಿಸರ ಪರಿಶೀಲನೆ.
ಇಂದು ಬೆಳಿಗ್ಗೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಮನೆಯೊಂದರ ಮುಂದಿನ ಚರಂಡಿಯಲ್ಲಿ ಯಾರೋ ಶಿಶುವನ್ನು ಬಿಸಾಡಿ ಹೋಗಿದ್ದು, ಬೆಳಿಗ್ಗೆ ಗ್ರಾಮಸ್ಥರು ಈ ದೃಶ್ಯ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.