ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಸ.ಚಿವ ವಿ.ಸೋಮಣ್ಣ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿದರು.
ಸುತ್ತೂರು ಶಾಖಾ ಮಠಕ್ಕೆ ಸಿಎಂ ಭೇಟಿ: ಸಚಿವ ಸೋಮಣ್ಣ ಕಾರ್ಯಕ್ಕೆ ಶಹಬ್ಬಾಸ್ ಹೇಳಿದ ಬಿಎಸ್ವೈ - latets cm news
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಸಚಿವ ವಿ.ಸೋಮಣ್ಣ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿದರು
ಸುತ್ತೂರು ಶಾಖಾ ಮಠಕ್ಕೆ ಸಿಎಂ ಭೇಟಿ
ಸಿಎಂ ಯಡಿಯೂರಪ್ಪ ಅವರಿಗೆ ನಗಾರಿ ಹಾಗೂ ಕಹಳೆ ಊದಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಶಾಖಾ ಮಠಕ್ಕೆ ಆಗಮಿಸಿದ ಸಿಎಂ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ವಿಜಯದಶಮಿ ಹಬ್ಬಕ್ಕೆ ಶುಭಕೋರಿದರು. ಬಳಿಕ ಉಪಾಹಾರ ಸೇವಿಸಿ ಶಾಖಾಮಠದಿಂದ ತೆರಳಿದರು.
Last Updated : Oct 8, 2019, 3:18 PM IST