ಮೈಸೂರು:ಅರಮನೆಯಲ್ಲಿ ಒಂಟೆ ನೋಡಿಕೊಳ್ಳುವ ವ್ಯಕ್ತಿಯ ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅರಮನೆ ಬಂದ್ ಮಾಡಿ ಆವರಣದಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗಿದೆ.
ಮೈಸೂರು ಅರಮನೆಗೆ ಕೊರೊನಾ ಭೀತಿ: ಮೂರು ದಿನ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ - ಮೈಸೂರಿನಲ್ಲಿ ಕೊರೊನಾ ಪ್ರಕರಣ
ಅರಮನೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ಮೂರು ದಿನ ಕಾಲ ನಿರ್ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಹಾನಗರ ಪಾಲಿಕೆ ಸಿಬ್ಬಂದಿ ಅರಮನೆಯ ಆವರಣದಲ್ಲಿ ಸ್ಯಾನಿಟೈಸ್ ಮಾಡಿದರು.
ಪ್ಯಾಲೇಸ್ಗೆ ಮೂರು ದಿನ ಪ್ರವೇಶ ನಿರ್ಬಂಧ
ಅರಮನೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ಮೂರು ದಿನ ಕಾಲ ನಿರ್ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಹಾನಗರ ಪಾಲಿಕೆ ಸಿಬ್ಬಂದಿ ಅರಮನೆಯ ಆವರಣದಲ್ಲಿ ಸ್ಯಾನಿಟೈಸ್ ಮಾಡಿದರು.
ಶನಿವಾರ ಮತ್ತು ಭಾನುವಾರ ಎಂದಿನಂತೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪಾಲಿಕೆ ವೈದ್ಯಾಧಿಕಾರಿ ಡಾ. ನಾಗರಾಜ್ ತಿಳಿಸಿದ್ದಾರೆ.